ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ : ಮಾಚ್೯ 20, 21 ಇನ್ನಂಜೆ ಪ್ರೀಮಿಯರ್ ಲೀಗ್, ಮಾಚ್೯ 27 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Posted On: 27-02-2021 02:52PM

ಕಾಪು : ಇನ್ನಂಜೆ ಯುವಕ ಮಂಡಲ ಇನ್ನಂಜೆ ಇವರ ಆಶ್ರಯದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟವರಿಗೆ ಮಾರ್ಚ್ 20, 21 ರಂದು ಇನ್ನಂಜೆ ಶಾಲಾ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಸೀಮಿತ ಓವರ್ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. ಇನ್ನಂಜೆ ಯುವಕ ಮಂಡಲ ಟ್ರೋಫಿ - 2021ರೊಂದಿಗೆ ಪ್ರಥಮ ಬಹುಮಾನವಾಗಿ ₹ ಇಪ್ಪತ್ತು ಸಾವಿರ ಮತ್ತು ದ್ವಿತೀಯ ₹ ಹತ್ತು ಸಾವಿರ ಇರಲಿದೆ.

ಮಾರ್ಚ್ 27ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಪ್ರಥಮ ಬಹುಮಾನ ₹ ಹದಿನೈದು ಸಾವಿರ, ದ್ವಿತೀಯ ₹ ಹತ್ತು ಸಾವಿರ ಇರಲಿದೆ ಎಂದು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ‌: 8884565769