ಕಾಪು ಬೀಚ್ ನ ಲೈಟ್ ಹೌಸ್ ಬಳಿ ಪ್ರವಾಸಿಗರು ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಅಧಿಕಾರಿಗಳು ದಂಡ ವಿಧಿಸಿದರು.
ಮಾಸ್ಕ್ ಹಾಕದವರಿಗೆ ಕೊರೊನದ ಬಗ್ಗೆ ಜಾಗೃತಿಯನ್ನು ಮಾಡಿದರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
Published On: 15/08/2025