ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ‌ ಪತ್ತೆ ಪೋಲಿಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು

Posted On: 02-04-2021 11:13AM

ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಸುರತ್ಕಲ್ ಬಳಿ ಬಜರಂಗದಳದ ಕಾರ್ಯಕರ್ತರು ಪೋಲಿಸರಿಗೆ ಒಪ್ಪಿಸಿದ ಘಟನೆ ನಿನ್ನೆ‌ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಈ ಜೋಡಿಯನ್ನು ಪೋಲಿಸರಿಗೆ ಒಪ್ಪಿಸಿ ಮಾತನಾಡಿದ ಬಜರಂಗದಳ ಪ್ರಮುಖರು ಲವ್ ಜಿಹಾದ್ ನಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಾದರೆ ನೇರವಾಗಿ ಕಾರ್ಯಾಚರಣೆಗೆ ಇಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.