ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಮುಲ್ಕಾಡಿ : 29 ನೇ ವಾರ್ಷಿಕ ಭಜನಾ ಮಂಗಲೋತ್ಸವ

Posted On: 03-04-2021 01:13PM

ಕಾಪು : ಮುಲ್ಕಾಡಿ ಕೋಡಿ ಪಂಜಿಮಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 29 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಏಪ್ರಿಲ್ 3, ಶನಿವಾರ ಸಂಜೆ 4ರಿಂದ ರಾತ್ರಿ 8:30 ರವರೆಗೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.